ಈತ: ಸ್ನೇಹಿತನ ಕೂಡ ಮಾತನಾಡುತ್ತಾ, ಇನ್ನೊಂದು ವಿಚಾರ: “ನಾನು ಈ ದಿನ ನನ್ನ ಲವರ್‌ಗೆ ನನ್ನ ಪ್ರೇಮಪತ್ರವನ್ನು ಬರೆದು ನೇರವಾಗಿ ಅವರ ಮನೆಗೆ
ಹೋಗಿ ಗೇಟ್ ಬಳಿ ನಿಂತಿದ್ದ ಅವಳ ತಂದೆಯ ಕೈಗೇ ಕೊಟ್ಟೆ. ಅವರು ನನ್ನನ್ನು ನೀನು ಹೊಸ ಪೋಸ್ಟ್‌ಮ್ಯಾನ್ ಹೌದು ತಾನೆ ಎಂದು ಕೇಳಿದರು. ಹೌದು ಎಂದೆ!”
***
Related Post
ಸಣ್ಣ ಕತೆ
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ಎರಡು ಮದುವೆಗಳು
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…