ಬಿತ್ತನೆಯೊಳುತ್ತಮವು ಕಷ್ಟ
ಸುತ್ತ ಕೊಳವೆ ಬಾವಿಯಾಳವು ಕಷ್ಟ
ಎತ್ತಲಾ ನೀರನುತ್ತಮದ ವಿದ್ಯುತ್ ಕಷ್ಟ
ಉತ್ತು ಬಿತ್ತುವಾಳುಗಳೊಲುಮೆ ಕಷ್ಟ
ಎತ್ತ ಪೋದರು ಪೇಳ್ವರಲಾ ಕೃಷಿ ಕಷ್ಟ ಕಷ್ಟ -ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…