ಅವಳು ಸುಂದರವಾದ ಹೆಂಗಸು. ಹೊಸದಾಗಿ ಕಾರಿಗೆ ಡ್ರೈವರ್ ಗೊತ್ತು ಮಾಡಿಕೊಂಡಳು. `ನಿನ್ನ ಹೆಸರೇನು? ಎಂದು ಡ್ರೈವರನನ್ನು ಕೇಳಿದಳು. `ನನ್ನ ಹೆಸರು ವೆಂಕಟೇಶ ನಾಯಕ್’ ಎಂದ. `ಅಡ್ಡ ಹೆಸರೂ ಇದೆಯೊ?’. `ಇದೆ ತಾಯಿ, ನನ್ನ ಅಡ್ಡ ಹೆಸರು ಪ್ರಿಯತಮ’. `ನೋಡು, ನಿನ್ನ ನಿಜನಾಮವನ್ನೇ ಕರೆಯುತ್ತೇನೆ. ಅಡ್ಡ ಹೆಸರು ಸರಿಬರುವುದಿಲ್ಲ’ ಎಂದಳು.
***
Related Post
ಸಣ್ಣ ಕತೆ
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…
-
ತನ್ನೊಳಗಣ ಕಿಚ್ಚು
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಅಮ್ಮ
‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…