ಆತ: “ವಿಸ್ಕಿ ಮತ್ತು ಬ್ರಾಂದಿ ಕುಡಿದರೆ ಕೆಮ್ಮು ವಾಸಿಯಾಗಬಲ್ಲದೆ?”
ಈತ: “ಆಗದೆ ಏನು? ಮನೆ ಮಠ, ಅಸ್ತಿ ಎಲ್ಲಾಕರಗುವಾಗ ಕೆಮ್ಮು ಏನು ಮಹಾ?”
***
Related Post
ಸಣ್ಣ ಕತೆ
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ವಾಮನ ಮಾಸ್ತರರ ಏಳು ಬೀಳು
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…