ನೀನು ದೇವಾ ಒಳಗಣವನು…

ಬುಡವಿಲ್ಲದಿರೆ ಮರ
ಫಲ ನೀಡುವುದೇನು?

ತಳವಿಲ್ಲದಿರೆ ಶಿರ
ಬಲ ಪಡೆವುದೇನು ?

ಕೆಸರ ಬಸಿರಲ್ಲಿ ಕಮಲ
ಉಸಿರಾಡಿದರೆ ಕುಂದೇನು?

ಕಟ್ಟಕಡೆಯವ ದೀಪವಾಗಿ
ದಾರಿ ತೋರಿದೊಡೆ ತಪ್ಪೇನು?

ಅಡಿ ಮುಡಿಯೆಂಬ ಭೇದ
ಲಿಂಗಕ್ಕೆ ಸಮ್ಮತವೇನು?

ಕಿರಿ-ಹಿರಿದೆನ್ನದೆ ಎಲ್ಲ…
ಎಲ್ಲರ ಬೆಸೆದು ಬೆಳಗಿದ ಬಸವಾ…

ನೀನು ದೇವಾ ಒಳಗಣ್ಣವನು…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವನೊಬ್ಬನನ್ನೇ ಬಿಟ್ಟು ಹೋದ ರಾತ್ರಿ
Next post ನಮ್ಮವಳು

ಸಣ್ಣ ಕತೆ

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…