ನಗೆ ಡಂಗುರ – ೯೪

ಗಂಡು: “ಕೇಳಿದೆಯೇನೆ? ಈ ಗ್ರಾಮದ ಮುಖ್ಯಸ್ಥ, ಹೆಂಗಸರೆಲ್ಲರನ್ನೂ ತೃಪ್ತಿಪಡಿಸಿದ್ದಾನಂತೆ; ಆದರೆ ಒಬ್ಬಳನ್ನು ಬಿಟ್ಟು.”
ಹೆಂಡತಿ: “ಹಾಗಾದರೆ ಆ ಒಬ್ಬ ಹೆಂಗಸು ಯಾರಾಗಿರಬಹುದು?”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗಲೇಬೇಕು ನಾನೀಗಲೇ
Next post ಮೆಟ್ಟಿಲುಗಳು

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…