ಸುಂದರ ತಂಗಿ

ತಿಮ್ಮ: “ಹೋಗಿ ಹೋಗಿ ಆ ಕುರುಡಿ ಶೀಲಾಳನ್ನೇಕೆ ನೀನು ಮದುವೆಯಾದೆ?”
ಮಂಜು: “ಆಕೆಗೊಬ್ಬಳು ಸುಂದರ ತಂಗಿ ಇದ್ದಾಳೆ…”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮರಾಜ್ಯ
Next post ನಡೆಯದೆಡುವುದನೆಂತು ವಿಜ್ಞಾನವೆನ್ನುವುದು?

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…