ಅದೊಂದು ದಿನಸಿ ಅಂಗಡಿ. `ಇಲ್ಲಿ ಫ್ರೀ ಡಿಲಿವರಿ ಸೌಲಭ್ಯ ಉಂಟು’ ಎಂದು ದೊಡ್ಡದಾಗಿ ಬೋರ್ಡ್ ಬರೆಸಿ ತಗುಲಿಹಾಕಿತ್ತು. ಇದನ್ನು ಗಮನಿಸಿದ ಹಳ್ಳಿಯ ವ್ಯಕ್ತಿಯೊಬ್ಬ ಹೆರಿಗೆಗೆ ಸಿದ್ಧವಾಗುತ್ತಿದ್ದ ತನ್ನ ಹೆಂಡತಿಯನ್ನು ಈ ಅಂಗಡಿಗೆ ಕರೆತಂದ. “ಬನ್ನೀಮ್ಮಾ, ಕುರ್ಚಿಮೇಲೆ ಕುಳಿತುಕೊಳ್ಳಿ. ನಿಮಗೆ ಬೇಕಾದ ಸಾಮಾನು ಹೇಳುತ್ತಾ ಬಂದರೆ ನಾನೇ ಪ್ಯಾಕ್ ಮಾಡಿ ಕೂಡುತ್ತೇನೆ.” ಅಂದ. ಮತ್ತೆ ಬೋರ್ಡ್ ನೋಡಿದರೆ? ಕೇಳಿದ ಹಳ್ಳಿಯವ. “ಅದು ಸಾಮಾನು ನಿಮ್ಮ ಮನೆಗೇ ನಾವೇ ಖರ್ಚಿಲ್ಲದೆ ಸಾಗಿಸಿಕೂಡುತ್ತೇವೆ!” ಹಳ್ಳಿಯವ ದಂಗಾದ!
***
Related Post
ಸಣ್ಣ ಕತೆ
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ಮೋಟರ ಮಹಮ್ಮದ
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
-
ಏಕಾಂತದ ಆಲಾಪ
ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…