ತಿಮ್ಮ: ನೀನು ನಿನ್ನ ಹೆಂಡ್ತಿ ಜೊತೆ ಕೊನೆಯ ಸಾಲ ಮನಬಿಚ್ಚಿ ಮಾತನಾಡಿದ್ದು ಯಾವಾಗ?
ಬೊಮ್ಮ: “ಅವರ ಮನೆಗೆ ಹೆಣ್ಣು ನೋಡಲು ಹೋಗಿದ್ದಾಗ”
*****
Related Post
ಸಣ್ಣ ಕತೆ
-
ಕುಟೀರವಾಣಿ
ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…
-
ಸಂಬಂಧ
ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…
-
ಹುಟ್ಟು
ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಡಿಪೋದೊಳಗಣ ಕಿಚ್ಚು…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…