ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೨೩

ಅವಳು
ಮನದ ಗುಡಿಯಲ್ಲಿ ಕುಳಿತು
ಮತ್ತೆ ಹಾಡಿದಳು.
ಹಾಡು ಅರಿಯದ ನಾನು
ವಾಸ್ತವದ ಗೂಡು ಸೇರಿಕೊಂಡು
ಕನಸು ನುಂಗಿಕೊಂಡೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನ ಮಂಥನ ಸಿರಿ – ೧೫
Next post ಮಳೆಬೀಜ

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…