ಅರಮನೆ

ಕುಂವೀ ಕಟ್ಟಿದರ ಮನೆಯಲ್ಲ
ರಾಜರಾಜರ ದೊರೆ ಮನೆಯಲ್ಲ
ಸುಗಂಧ ಬೀಸುವ ತಂಗಾಳಿಯಿಲ್ಲ
ಚಾಮರ ವಿಕ್ಕುವ ದಾಸಿಯರಿಲ್ಲ

ಇದು ಬಡವರ ನಿರ್ಗತಿಕರ ದಿಕ್ಕೆಟ್ಟವರ
ಮನಸ್ಸಂತೆ, ಅವರವರಿಗದೇ ಅರಮನೆ
ಯಂತೆ ಹಾಗೆ ಹೂವಿಗೆ ಕಾಯಿಗೆ
ಗಿಡಕ್ಕೆ ಮರಕ್ಕೆ ಕಲ್ಲಿಗೆ ಮಣ್ಣಿಗೆ

ಎಲ್ಲಕ್ಕೂ ಒಂದೊಂದು ಮನೆ ಅದ
ರೊಳಗದೇ ರಾಜ ಅದೇ ನಿರಂಕುಶ
ಪ್ರಭುತ್ವ ಹೇಳಿದ್ದೇ ಶಾಸನ ಅದೇ
ಬಲು ಚೆನ್ನ ಚಿಸಾಡು ಈ ಅರಮನೆಯನ್ನ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರೆ
Next post ಕವನ ಮೀಮಾಂಸೆ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…