ನಿಜ ಹೇಳಿ

ಸಂದರ್‍ಶಕ: “ನಿಮ್ಮ ಜೀವನದಲ್ಲಿ ನಿಮಗೆ ಅತಿಯಾಗಿ ಹಿಡಿಸಿದವರು ಯಾರು?”
ಮಂಜು: “ನನ್ ಹೆಂಡ್ತಿ ಶೀಲಾ”
ಸಂದರ್‍ಶಕ: “ಹೆದರಬೇಡಿ ಸಾರ್ ನಿಜ ಹೇಳಿ”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೂನ್ಯ
Next post ಕೊಂಡು ಕಲಿಯುವುದೇನು? ಉಂಟು ಕಲಿಯದ ಕೃಷಿಯ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…