ಮದುವೆಯಾಗದ ಶೀಲಾ ವಿದವಾ ವೇತನಕ್ಕೆ ಅರ್ಜಿಯನ್ನು ಹಾಕಿದ್ಲು.
ಅಧಿಕಾರಿ ಕೇಳಿದ-
“ಮದುವೆಯನ್ನೇ ಆಗದ ನೀನು ವಿಧವಾ ವೇತನಕ್ಕೆ ಬಂದಿರುವೆಯಲ್ಲಾ..”
ಅದಕ್ಕೆ ಶೀಲಾ ಹೇಳಿದ್ಲು-
“ಪಕ್ಕದ ಮನೆ ಸಾವಿತ್ರಿಯ ಗಂಡ ಸತ್ತಾಗಲೇ ನಾನು ವಿಧವೆಯಾಗಿ ಹೋಗಿರುವೆ..”
*****
Related Post
ಸಣ್ಣ ಕತೆ
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ದೇವರ ನಾಡಿನಲಿ
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…