ಮಂಜುವಿಗೆ ಶೀಲಾ ಹೇಳಿದ್ಲು –
“ರೀ ಬಾಚಣಿಗೆಯ ಒಂದು ಹಲ್ಲು ಮುರಿದು ಹೋಗಿದೆ, ಹೊಸ ಬಾಚಣಿಗೆ ತನ್ನಿ”
ಮಂಜ: “ಒಂದು ಹಲ್ಲು ಮುರಿದ್ರೆ ಹೊಸ ಹಣಿಗೆ ಯಾಕೆ?”
ಶೀಲಾ: “ಅದರಲ್ಲಿ ಉಳಿದಿದ್ದು ಒಂದೇ ಹಲ್ಲು..”
*****
Related Post
ಸಣ್ಣ ಕತೆ
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಉಪ್ಪು
ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…