ರಹಸ್ಯ

ನಮ್ಮ ಲಾಕರ್‌ನಲ್ಲಿ
ಏನೇನಿದೆ ಎಂಬುದು
ಒಂದು ರಹಸ್ಯ.
ಲಾಕರ್‌ನಲ್ಲಿ ಏನಿದೆ?
ಎನ್ನುವುದು ಮುಖ್ಯವಲ್ಲ.
ಏನೂ ಇಲ್ಲ ಎನ್ನುವುದು
ಯಾರಿಗೂ ತಿಳಿಯುವುದಿಲ್ಲ!
ಅದೇ ದೊಡ್ಡ ರಹಸ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನ ಮಂಥನ ಸಿರಿ – ೨೮
Next post ಇದ್ದಲ್ಲೇ ಸ್ವರ್‍ಗ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…