ಜೋತಿ ಒಂದೇ

ಜೋತಿ ಒಂದೇ
ಕಿರಣ ಹಲವು
ತಾಯಿ ನೆರಳು ಬೆಳಕ ಬೀರಿ
ಬೆಳಗಿತದೋ ಜಗವ ಮೆರೆದು ಮೆರಿಸಿ ಇಂದು ||ಜ್ಯೊ||

ಮಾನವ ಕುಲ ಒಂದೇ
ಜಾತಿ ನೀತಿ ಹಲವು
ಒಂದೇ ತಾಯ ಮಕ್ಕಳೆಂದು
ಬೆಳಗಿತದೋ ಜಗವ ಮೆರೆದು ಮೆರಿಸಿ ಇಂದು ||ಜ್ಯೊ||

ದೇಶ ಒಂದೇ
ರಾಜ್ಯಗಳು ಹಲವು
ಭಾಷೆ ಬೇರೆಯಾದರೇನು
ಒಂದೇ ಭಾರತೀಯರು ನಾವೆಂದು
ಬೆಳಗಿತದೋ ಜಗವ ಮೆರೆದು ಮೆರೆಸಿ ಇಂದು ||ಜ್ಯೊ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನ್ನಿಸುವ ದೇವ
Next post ಗಾಂಧಿ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…