ವಂದು ನವಿಲಿಂದು ಕೋಲೇ

ಶಿವ ಕೋಲೆನ್ನ ಗಂಗಿಗೆ ಶಿವ ಕೋಲೆನ್ನ ಗೌರಿಗೇ
ಶಿವ ಕೋಲೋ ಕಬ್ಬಿಣದ ಬಸವಗೆಯ್ಯಾ ಕೋಲೇ || ೧ ||

ವಂದು ಮುದಿನಾ ಮರದಲ್ಲಿ ಬಂದೀತು ಸುಮಗಳು
ವಂದು ಮೊಕಿನಾ ಮಾರಾಟ ಮಾರಾಟ ಕೋಲೇ || ೨ ||

ಶಿವ ಕೋಲೇನ್ನ ಗಂಗಿಗೇ ಶಿವ ಕೋಲೇನ್ನ ಗವರಿಗೆ
ವಳ್ಳೆ ಬೆನ್ನಂತ ನೋ ಗೆ ವಂದು ನವಲಿಂದ ಕೋಲೇ || ೩ ||
*****
ಹೇಳಿದವರು: ಶ್ರೀ ಬುದ್ಯಾ ಗುಣ ನಾಯ್ಕ, ಅರಗಾ ತಾ: ಕಾರವಾರ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯಾಜ್ಯವಿದ್ಯಾಕೋ? ಸಹಜ ಬೀಜದ ಕುರಿತು
Next post ಕಾವ್ಯಾಧ್ಯಯನ: ಮ್ಯಾಥ್ಯೂ ಅರ್ನಾಲ್ಡ್‌ನ ವಿಚಾರಗಳು

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…