ಸುಗ್ಗಿ ಹಬ್ಬದಲ್ಲಿ ಗೆಂಡೆಕೋಲು ಕಡ್ಕ ಬರುದು

ವಂದಂಬೂ ದೇನೇ ಕಡನಾ ಕಂಳಕದಾನೇ
ಬಲ್ಲದವರೇಲೀ ಲರೂತಾವೇ || ೧ ||

ಯೆಯ್ಡಂಬೂದೇನೇ ಕಣ್ಣ ಕಂಗಲ ಕಾಣೀ
ಮೂರಂಬುದೇನೇ ಕಾಯಿನ ಕಣ್ಣಾ ಕಾಣೀ || ೨ ||

ನಾಕಂಬೂದೇನೇ ಲಾಕಲ ಮೊಲಿಯೂ ಕಾಣೀ
ಐದಂಬೂದೇನೇ ಕಯ್ಯನಯರ್ತಾ ಕಾಣೀ
ಆರಂಬೂದೇನೇ ಆಲದ ಮರನಾ ಕಾಣೀ || ೩ ||
*****

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕಾಧುನಿಕ ಜನಕಿಷ್ಟು ಕಷ್ಟವೋ ಶಿಷ್ಟ ಕೃಷಿಯೆನ್ನಲಿಕೆ?
Next post American Scholar – ರಾಲ್ಫ ವಾಲ್ಡೊ ಎಮರಸನ್

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…