ಸೀನಿಯರ್ ಸಿಟಿಸನ್ಸ್

ಕಣ್ಣು ಕಾಣಿಸೊಲ್ಲ, ಕಿವಿ ಕೇಳಿಸೊಲ್ಲ
ಸಹಾಯವಿಲ್ಲದೆ ನಡೆಯೋಕ್ಕಾಗಲ್ಲ
ಹತ್ತಿರವಿದ್ದು ನೋಡ್ಕೋಬೆಕು
See Near Citizens!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೊದೋವಿಗಾಗಿ ಕಾಯುತ್ತ
Next post ಮನ ಮಂಥನ ಸಿರಿ – ೧೬

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…