ಚತುರತೆ

`ಇರುವ ಹಲ್ಲುಗಳೆಲ್ಲಾ ಉದುರಿಸುತ್ತೇನೆ’
ಜೋರಾಗಿ ಗದರಿದ್ದರು ಕೋಪದಲಿ.
ಡೆಂಚರ್ ಕೈಲಿ ಹಿಡಿದು ನಗು ಬೀರಿದೆ
ಕೋಪ ಮಾಯವಾಗಿ ಅವರೂ ನಕ್ಕರು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಗಿಲೆ ಕೆಂಪಾಯ್ತು
Next post ಹಾವಿನ ವಿಷದಿಂದ ‘ಅಗ್ರಾಸ್ಟಾಲ್’ ಮಾತ್ರೆ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…