ಪಿತೃವಾಕ್ಯ ಪರಿಪಾಲನೆ

ಬಾಲಕರಾಗಿದ್ದಾಗ ಹೇಳುತ್ತಿದ್ದರು ಅವರ ತಂದೆ
ಚೆನ್ನಾಗಿ ಅರ್ಥ ಮಾಡಿಕೋ ಎಂದು.
ಬೆಳೆದು ದೊಡ್ಡವರಾಗಿ ಈಗ ಅವರು
ಸರಕಾರಿ ಕಛೇರಿಯಲ್ಲಿ “ಅರ್ಥ” ಮಾಡಿಕೊಳ್ಳುತ್ತಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನೆಯಲ್ಲಿ ಭೂತ ಸಂಚಾರ
Next post ಹಾವು

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…