ಕೋಲು ಪದ (ವರಾ ಬೇಡ್ತ್ಯಲಾ ದಾರವಾಡಿ)

ವರಾಬೇಡ್ತ್ಯಲಾ ದಾರವಾಡಿ
ವರಾ ಬೇಡ್ತಿರಿ ತರಾಂತುರಿಂದಾ
ಕರಾರೆ ಮಾಡಾ ನೊಂದ ಇರಾನೆ ನಿಲ್ತಿರೀ || ೧ ||

ಬಡಲಾ ಬಕ್ತರ ಮೇನ್ ಅಂತಃಕರಣ ಇರಬೇಕು
ದೇಸಿಯಾತ್ರಿ ಮಾಡಬೇಕು
ಬಡವಾ ಶಿವಾನಲ್ಲಾ ಹಣವಿದ್ದ
ಸಾವ್ಕಾರ ಕೈ ಹಾಕಲೇ || ೨ ||
*****
ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಯ ಪಾಡು – ೫
Next post ರೈತೆಂಬ ಪರಮ ಪದವಿಂತು ವ್ಯರ್ಥವಾಗಬಹುದೇ?

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…