ತೇರ ಕೋಲು (ಆಕಳು ಕಂಡಿರೇನೊಂದ)

ಆಕಳು ಕಂಡೀರೇನೊಂದ || ಗೊಲ್ಲರ

ಆಕಳ ಕಂಡಿರೇನು?
ಆಕಳ ಪೀಕಳ ಕಾಣಲಿಲ್ಲಾ || ೧ ||

ಆಕಳ ಮಾರಿ ನೋ ಡಲಿಲ್ಲಾ
ಮೊಳ ಮೊಳ ಉದ್ದನ ಕೋಡವಿತ್ತು || ೨ ||

ಆಕಳ ಮೊಳ ಉದ್ದನ ಬಾಲವಿತ್ತು
ಅಡವಿ ಹುಲ್ಲಾಮೇಯೂತ್ತಿತ್ತೂ || ೩ ||

ಮಡುದಿ ನೀರು ಕುಡಿಯೂತಿತ್ತು
ಸಂಜೇ ಮುಂದೇ ಬರತಿತ್ತು || ೪ ||

ಆಕಳ ಕಂಡೀರೇನೊಂದ || ಗೊಲ್ಲರ
ಆಕಳ ಕಂಡೀರೇನು? || ೫ ||
*****
ಹೇಳಿದವರು: ಶ್ರೀ ಮೋಹನ ನಾಗು ಗೌಡ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾಪಿಯ ಪಾಡು – ೧೧
Next post ಕನ್ನದ ದಾರಿಯಲ್ಲಿ ಅನ್ನ ಬದಲಿಸಿದರೆ ಅಪಾಯ ತಪ್ಪಿತೇ?

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…