ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೭

೨೧ ತುಂಬಿದರೂ
ಯಾವ ಹುಡುಗಿಯ ಕಣ್ಣಿಗೂ
ವಿಶೇಷವಾಗಿ ಕಾಣದ
ನನ್ನ ಕುರಿತು
ನನ್ನದೇ ಕಣ್ಣಿಗೆ
ಅನುಕಂಪವಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿಸುತ್ತಿರಬೇಡ ಬಹುಕಾಲ
Next post ಗಾಂಧಿ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…