ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪೮

ಒಬ್ಬನೆ ನಿಂತ ದಾರಿ ಬದಿಯಲ್ಲಿ
ಕೈ ಬೀಸಿ ಕರೆಯುತ್ತಿರುವ ಅವಳು…
ಹೆಪ್ಪುಗಟ್ಟಿದ ನೋವು
ಈಗೀಗ ಕರಗುವಂತೆ ನಟಿಸುತ್ತಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಮರ್ ಹಾಡಿದ ಹೆಣ್ಣು
Next post ವಿಜಯಶ್ರೀ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…