ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫೭

ನೀ ಎಷ್ಟು ಬೈದರೂ
ನನಗೆ ನೋವಿಲ್ಲ.
ಮಾತು ದಹಿಸಿ
ಮೌನ ಸ್ರವಿಸುವ
ನಿನ್ನ ಮುನಿಸು ಸಹಿಸಿಕೊಳ್ಳುವ
ಶಕ್ತಿ ನನಗಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುನರಾವತಾರ
Next post ಬೆಳುದಿಂಗಳು

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…