ಜಗದ ನಗುವಾಗಿ ಸೊಗದ ಬೆಳಕಾಗಿ ಆ
ರೋಗ್ಯದಚ್ಚರಿಯೊಳನುದಿನವು ಬಪ್ಪಾ ಉಷೆಯ ಸೊ
ಬಗನೆಲ್ಲರೊಳೆಲ್ಲೆಲ್ಲೂ ಉಳಿಸಿದರದನನು
ರಾಗದೊಳೌಷಧಿ ಎನಬೇಕಲ್ಲದೊಡಿದೇನು
ರೋಗವೋ ಕೃಷಿವಿಷವನೌಷಧಿ ಎನಲು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಇರುವುದೆಲ್ಲವ ಬಿಟ್ಟು
ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…
-
ಪ್ರಥಮ ದರ್ಶನದ ಪ್ರೇಮ
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…