ಬೆನ್ನಿನ್ ಮೇಗಿನ್ ಸರಟ್ ಓದ್ರೋಯ್ತು
ಬೆನ್ ಮ್ಯಾಗ್ ಐತೆ ಚಮ್ಡ!
ಯೆಂಡ ತತ್ತ! ಚಮ್ಡ ಓದ್ಮೇಲ್
ಉಟ್ತೈತಾ ಒಂದ್ ದಮ್ಡಿ? ೧
ಬಡವೊರ್ ಬದಕೋ ದಾರೀಂತಂದ್ರೆ-
ಈ ಮಾತ್ನಾಗ್ ಐತ್ ಮರ್ಮ!
ಕುಡಕನ್ ಮಾತ್ ಅಂದ್ರ್ ಎಂತಾದ್ದಣ್ಣ-
ಕಾಣದ ಕಣ್ಣೀರ್ ಸುರ್ಮ! ೨
*****
ಬೆನ್ನಿನ್ ಮೇಗಿನ್ ಸರಟ್ ಓದ್ರೋಯ್ತು
ಬೆನ್ ಮ್ಯಾಗ್ ಐತೆ ಚಮ್ಡ!
ಯೆಂಡ ತತ್ತ! ಚಮ್ಡ ಓದ್ಮೇಲ್
ಉಟ್ತೈತಾ ಒಂದ್ ದಮ್ಡಿ? ೧
ಬಡವೊರ್ ಬದಕೋ ದಾರೀಂತಂದ್ರೆ-
ಈ ಮಾತ್ನಾಗ್ ಐತ್ ಮರ್ಮ!
ಕುಡಕನ್ ಮಾತ್ ಅಂದ್ರ್ ಎಂತಾದ್ದಣ್ಣ-
ಕಾಣದ ಕಣ್ಣೀರ್ ಸುರ್ಮ! ೨
*****
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…
ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…