ಇರುನೆಲದೊಳನ್ನ ದೊರೆಯುತಿರಲೇಕಿಂತು
ನರನಲೆಯುವನೋ ಉದ್ಯೋಗವೆಂದೆನುತ
ಊರೂರಲೆದು ಬಂದಿರ್ಪ ನೂರೊಂದಮೇಧ್ಯವ
ನಾರೋಗಿಸಿದ ರಕುತದೊತ್ತಡದ ಶಕುತಿಯಿಂದೆಮದು
ತಿರುತಿರುಗಿ ಬೇಕೆನಿಪ ಶಕುತಿ ಸುರೆಗಿಹುದು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ಸಾವಿಗೊಂದು ಸ್ಮಾರಕ
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…