ಮುಂದೇನು? ಇಂದೆಲ್ಲ ತಿಂದು ಮುಗಿಸಿದರೆ?

ಸಂತಸವೆಂದೊಡದು ಕುಂತತಿ ತಿನ್ನುವುದಲ್ಲ
ಅಂತೆ ತಿನದಿರ್‍ಪವರ ಕಂಡು ಸುಖಿಸಲಳವಿಲ್ಲ
ಸ್ವಂತ ದುಡಿಮೆಯು ಸಾಯುತಿರಲೆಂತು ನೋಡಿದೊಡಂ
ಕಂತುತಿದೆ ನಿಶ್ಚಿತದಿ ಅನ್ನ ಮೂಲದ ಬಲವು
ಚಿಂತನದ ಕೃಷಿ ದಾರಾವೃತವನಿವಾರ್‍ಯವೀ ಜಗಕೆ – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಲಾಟದ ಪದಗಳು (ಕಂದ ನಂದನೋ)
Next post ದೀಕ್ಷೆ

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…