ಮಸಣಕೊಯ್ದ ಹೆಣವಿದನು ಸುಟ್ಟು ಕಳೆಯೆಂದು
ಮಾರುಕಟ್ಟೆಗೊಯ್ದ ಕೃಷಿ ಸರಕುಗಳನವಗಣನೆ
ಮಾಡುತಲಿ ಬೆಳೆದಿಹರೆಮ್ಮ ವರ್‍ತಕರು
ಮಸಣವಾಸಿಗಳವರು ಮಾರಿದಾ ಹೊಲಸು
ಮ್ಹಾಲನು ತಿನುವರಲಾ ನಗರವಾಸಿಗಳು – ವಿಜ್ಞಾನೇಶ್ವರಾ
*****
Related Post
ಸಣ್ಣ ಕತೆ
-
ದೇವರ ನಾಡಿನಲಿ
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…
-
ಜಡ
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
-
ಆ ರಾಮ!
ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…