ಜೀವನದ ಸೊದೆಯ ನಾಮೀನಿಮಿಷ ಸವಿಯದಿರೆ
ಕರೆವುದಿನ್ನೊಂದು ನಿಮಿಷದಲಿ ಸುಡುಗಾಡು;
ರವಿಶಶಿಗಳೋಡುತಿಹರೆಲ್ಲ ಶೂನ್ಯೋದಯಕೆ;
ಸಾಗುತಿಹರಕಟ! ಬಾ, ಸೊಗವಡುವ ಬೇಗ.
*****
ಜೀವನದ ಸೊದೆಯ ನಾಮೀನಿಮಿಷ ಸವಿಯದಿರೆ
ಕರೆವುದಿನ್ನೊಂದು ನಿಮಿಷದಲಿ ಸುಡುಗಾಡು;
ರವಿಶಶಿಗಳೋಡುತಿಹರೆಲ್ಲ ಶೂನ್ಯೋದಯಕೆ;
ಸಾಗುತಿಹರಕಟ! ಬಾ, ಸೊಗವಡುವ ಬೇಗ.
*****