ರಕ್ತದ ಚಲನೆ ಮತ್ತು ಹೃದಯದ ಬಡಿತ

ರಕ್ತದ ಚಲನೆ ಮತ್ತು ಹೃದಯದ ಬಡಿತ

ಹೃದಯದ ಪ್ರತಿ ಬಡಿತದಲ್ಲೂ ದೇಹದಲ್ಲಿ ಸುತ್ತಿ ತನ್ನೆಡೆಗೆ ಬಂದ ೨೧/೨ ಜೌನ್ಸ್ (೭೦ ಗ್ರಾಂ)ನಷ್ಟು ರಕ್ತವನ್ನು ಪಂಪ್‌ಮಾಡುತ್ತಿರುತ್ತದೆ. ಇದು ಮೋಹ, ಮಧ, ಮಾತ್ಸರ್‍ಯ, ಮತ್ತು ದೈಹಿಕ ಶ್ರಮಕ್ಕೆ ಅನುಗುಣವಾಗಿ ಪ್ರತಿನಿಮಿಷದಲ್ಲಿ೬ ರಿಂದ ೩೫ ಲೀಟರ್ (೨೦೦ ರಿಂದ ೧೨೦೦ ಜಾನ್ಸ್)ವರೆಗೂ ಏರುಪೇರಾಗಬಹುದು. ಸರಾಸರಿ ಒಂದು ನಿಮಿಷದಲ್ಲಾಗುವ ೭೦ ಬಡಿತದಲ್ಲಿ ಸು ೫೦೦೦ ಗ್ರಾಂ. ೧೫ ಕೆ.ಜಿ.) ಆಗುತ್ತದೆ. ಇದೇ ಲೆಕ್ಕದಲ್ಲಿ ಮುಂದುವರಿದು ನೋಡಿದಾಗ ಒಂದು ವರ್ಷದಲ್ಲಿ ಸು. ೬ ಲಕ್ಷ ೮೦ ಸಾವಿರ ಗ್ರ್ಯಾಮ್ ಅಥವಾ ೩೧ ಲಕ್ಷ ಲೀಟರ್ ನಷ್ಟು ರಕ್ತ ಪಂಪ್ ಆಗಿರುವುದನ್ನು ಕಂಡು ಯಾರೊಬ್ಬರಿಗೂ ಈ ಅದ್ಭುತ ಪಂಪ್ ಬಗ್ಗೆ ಅಶ್ಚರ್‍ಯ ಅನ್ನಿಸದೇ ಇರಲಾರರು. ರಕ್ತ ಹೃದಯದಿಂದ ಕಾಲಿನವರೆಗೆ ಒಂದು ನಿಮಿಷಕ್ಕೂ ಕಡಿಮೆ ಅವಧಿಯಲ್ಲಿಯೇ ಬರುತ್ತದೆ. ಈ ಅಂಶವನ್ನು ಮೊದಲಿಗೆ ಹೊರಗೆಡವಿದ್ದವರು ವಿಲಿಯಂ ಹಾರ್‍ವೆ (೧೫೭೮-೧೬೭೫) ಆದರೆ ಇವನು ಹೃದಯದ ಬಡಿತದ ಬಗೆಗೆ ತಿಳಿಯಲಾಗದೇ ಹತಾಶನಾಗಿದ್ದ. ರಕ್ತ ಹೃದಯದಿಂದ ತದೇಕವಾಗಿ ಪಂಪ್ ಆಗಿದ್ದರೆ ದೇಹದ ಯಾವುದೇ ಜೀವಕೋಶಗಳನ್ನು ಜೀವಂತವಾಗಿಯೂ ಚುರುಕಾಗಿಯೂ ಇಡಲು ಸಾಧ್ಯವಿಲ್ಲ ಜೀವಕೋಶಗಳ ಉಳುವಿಗೆ ಬೇಕಾದ ಆಮ್ಲಜನಕ ಈ ರಕ್ತದಿಂದ ಒದಗುತ್ತಿರುತ್ತದೆ. ಆಮ್ಲಜನಕ ರಕ್ತ ದೇಹದ ಎಲ್ಲ ಜೀವಕೋಶಗಳಿಗೂ ತಲುಪಿ ಅಲ್ಲಿಂದ ಆಮ್ಲ ಜನಕಕಳೆದುಕೊಂಡ ರಕ್ತಹೃದಯದ ಮೇಲ್ಬಾಗದ ಬಲ ಕವಾಟಿಗೆ ಬರುತ್ತದೆ. ಈ ಭಾಗಕ್ಕೆ ಬಂದ ರಕ್ತ ಬಲ ಶ್ವಾಸಕೋಶಕ್ಕೆ ಪಂಪ್ ಆಗುತ್ತದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರ್ದಿಲ
Next post ಕಂಡಿದ್ದೇನೆ ನಾನು

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…