ಕಡೆಗೊರ್‍ವನಿಂತು ಬಿಸುಸುಯ್ದನಾ ಸಭೆಯೊಳಗೆ :
“ಒಣಗುತಿಹುದೆನ್ನೊಡಲು, ತಂದೆ ಮರೆತುದರಿಂ;
ರೂಢಿಯಾದಾ ರಸವ ತುಂಬಿರೆನ್ನೊಳು ಬೇಗ;
ಆ ಬಳಿಕ ಚೇತರಿಸಿಕೊಳಲಕ್ಕುಮೆನಗೆ.”
*****
ಕಡೆಗೊರ್‍ವನಿಂತು ಬಿಸುಸುಯ್ದನಾ ಸಭೆಯೊಳಗೆ :
“ಒಣಗುತಿಹುದೆನ್ನೊಡಲು, ತಂದೆ ಮರೆತುದರಿಂ;
ರೂಢಿಯಾದಾ ರಸವ ತುಂಬಿರೆನ್ನೊಳು ಬೇಗ;
ಆ ಬಳಿಕ ಚೇತರಿಸಿಕೊಳಲಕ್ಕುಮೆನಗೆ.”
*****