ಮನವೆಂಬೊ ಹೆಣ್ಣಿನ ಕಣ್ಣ ಸನ್ನೆ

ಮನವೆಂಬೊ ಹೆಣ್ಣಿನ ಕಣ್ಣ ಸನ್ನೆ ಕಾಮ
ತಾನು ದೇಹದೊಳು ಸುಳಿದಾಡುತಿರೆ || ಪ ||

ನಿನಗೆ ವಿಷಯ ಸುಖವಾದಾಕ್ಷಣದೊಳು
ಎನಗೆ ಸುರಿತ ಸುಖಬೋಧವ ಬೇಡುವರೆ ||ಅ.ಪ.||

ಚದುರಂಗ ಕುಚಕೊಡಾ ತಟದಿ ಇಡಲು ವಾಚಾ
ಸತ್ವ ಚಿತ್ತ ಅಧರಪಾನ ಉಂಡರೆ
ಪ್ರಥಮ ಆವತಾರವ ಕಳೆದು ನಿಂದವಳೆಂದು
ಹಿತದಿ ಹಿಂಭಾಗ ಮಂಟಪವ ಸಾರೆ ||೧||

ಶಿಶುನಾಳದೀಶಗ ಅಸಮ ಕುಮಾರಗ ಹಾಡಪೊರೆ
ಪಶುಪಮತಾರಣವ ಕಳೆದು ನಿಂದವೆಳಂದು ಕ್ಲೇಶವಡಿದು
ಗೋವಿಂದ ಆನ್ನಿರೋ ||೨||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುಖಮೆ ಪಡಾ ಮನ್
Next post ಹೇಸಬಾರದೆ ಮನಸೆ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…