ಸೈಬರ್ನಾಟಕ ಮಾತೆ

ಜೈ ಭಾರತ ಜನನಿಯ ತನುಜಾತೆ
ಜಯಹೇ ಸೈಬರ್ನಾಟಕ ಮಾತೆ
ಸೈಬರ್‍ ಶಕೆಯು ಭವ್ಯತೆ ನೋಡು
ಮೌನದಿ ಉರುಳುವ ಮೌಸಿನ ಬೀಡು
ಜೈ ಭಾರತ ಜನನಿಯ ತನುಜಾತೆ
ಜಯಹೇ ಸೈಬರ್ನಾಟಕ ಮಾತೆ

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹುಗಲಿಲ್ಲ ಬಿಯದರಿಗೆ
Next post ರಾವು ಕೊರುಂಗು

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕುಟೀರವಾಣಿ

    ಪೀಠಿಕೆ ನನ್ನ ಬಡಗುಡಿಸಲ ಹೆಸರು "ಆನಂದಕುಟೀರ". ಒಂದು ದಿನ ನಡುಮಧ್ಯಾಹ್ನ. ಕುಟೀರದೊಳಗೆ ಮುರುಕು ಕಿಟಿಕಿಯ ಹತ್ತಿರ ಕುಳಿತು, ಹೊರಗಿನ ಪ್ರಸಂಚವನು ನೋಡುತಿದ್ದೆ. ಮನಸು ಬೇಸರದಿಂದ ತುಂಬಿ ಹೋಗಿತ್ತು.… Read more…