ನಾರಿ, ಸ್ವರ್ಗಕೆ ದಾರಿ
ನರ, ನರಕಕ್ಕೆ ಹೆದ್ದಾರಿ
ನರನಾರಿ ಸೇರಿದರೆ
ನೇರ ಸ್ವರ್ಗಕೆ ದಾರಿ!
ನರನಾರಿ ಸೇರದಿರೆ
ತ್ರಿಶಂಕು ಸ್ವರ್ಗಕೆ ರಹದಾರಿ.
*****
Related Post
ಸಣ್ಣ ಕತೆ
-
ಎಪ್ರಿಲ್ ಒಂದು
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…
-
ಅಹಮ್ ಬ್ರಹ್ಮಾಸ್ಮಿ
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
-
ಗದ್ದೆ
ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…