ಬಾಳಿಗೆ ಬೇಕು
ಎರಡು ಡಿಗ್ರಿ
ಒಂದು ಬದುಕನು
ಕಲಿಯುವ ಗ್ರಾಜುಯೇಷನ್
ಇನ್ನೊಂದು ಸಾಯಲಂಜದಿರುವುದಕೆ
ಪೋಸ್ಟ್ ಗ್ರಾಜುಯೇಷನ್
ಆತ್ಮಸಾಧನೆ, ಸಂಶೋಧನೆ
ಜೀವನ್ಮುಕ್ತಿಗೆ.
*****
ಪುಸ್ತಕ: ಮಿನುಗು ದೀಪ
ಬಾಳಿಗೆ ಬೇಕು
ಎರಡು ಡಿಗ್ರಿ
ಒಂದು ಬದುಕನು
ಕಲಿಯುವ ಗ್ರಾಜುಯೇಷನ್
ಇನ್ನೊಂದು ಸಾಯಲಂಜದಿರುವುದಕೆ
ಪೋಸ್ಟ್ ಗ್ರಾಜುಯೇಷನ್
ಆತ್ಮಸಾಧನೆ, ಸಂಶೋಧನೆ
ಜೀವನ್ಮುಕ್ತಿಗೆ.
*****
ಪುಸ್ತಕ: ಮಿನುಗು ದೀಪ
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…