ಬಸ್ಸಿನೊಳಕ್ಕೆ ಒಬ್ಬ ದರ್ಪದ ವ್ಯಕ್ತಿ ನುಗ್ಗಿದ. ಕಂಡಕ್ಟರ್‌ನನ್ನು ಕುರಿತು “ಏನಯ್ಯ ಈ ದಿನ ನಿನ್ನ ಬಸ್ಸಿನೊಳಕ್ಕೆ ಜೂ ( Zoo)ನಿಂದ ಎಲ್ಲ ಪ್ರಾಣಿಗಳನ್ನೂ ಕರೆತಂದಿರುವಂತಿದೆ?”. ಬಸ್ಸಿನಲ್ಲಿದ ಒಬ್ಬ ಪ್ರಯಾಣಿಕ “ಸಾರ್ ತಾವು ಬರುವವರೆಗೂ ಒಂದು ಕತ್ತೆ ತಪ್ಪಿಸಿಕೊಂಡಿತ್ತು ಈಗ ಸರಿಹೋಯಿತು!”
***
Related Post
ಸಣ್ಣ ಕತೆ
-
ಇರುವುದೆಲ್ಲವ ಬಿಟ್ಟು
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ದಾರಿ ಯಾವುದಯ್ಯಾ?
ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…