ಭಿಕ್ಷುಕ: “ಸ್ವಾಮೀ ಮೂರು ದಿನಗಳಿಂದ ಹೊಟ್ಟಿಗೆ ಆನ್ನವಿಲ್ಲದೆ ಹಸಿವಿನಿಂದ ಪರದಾಡುತ್ತಿದ್ದೀನಿ ಕೊಂಚ ಭಿಕ್ಷೆ ಹಾಕಿ ಪುಣ್ಯ ಕಟ್ಟಿಕೊಳ್ಳಿ”.
ಮನೆ ಯಜಮಾನ: “ಇನ್ನೂ ಮೂರು ದಿನ ಉಪವಾಸ ಇದ್ದುಬಿಡು ಮುಂದೆ ಆದೇ ಅಭ್ಯಾಸವಾಗಿ ಬಿಡುತ್ತೆ ಭಿಕ್ಷೆ ಬೇಡುವ ಪಜೀತಿಯೇ ಇರವುದಿಲ್ಲ!”
Related Post
ಸಣ್ಣ ಕತೆ
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ದೇವರ ನಾಡಿನಲಿ
೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…