ಏನಾಯ್ತೇ ಮಾನಿನಿ

ಏನಾಯ್ತೇ ಮಾನಿನಿ
ಏನಾಯ್ತೇ ಮಾನಿನಿ || ಪ. ||

ಭಾನು ಕಿರಣ ಕಾಣಿಸುವ ಪ್ರಕಾಶವು
ಜ್ಞಾನದೋಳಗೆ ಶುಭ ತಾನೇ ತಾನೆ ||ಅ. ಪ.||

ನಿನ್ನ ಮಾರಿ ನೋಡಿದರೆ
ಘನ ಸರಿ ಕೂಡಿದೆ
ಹೀನ ವಿಷಯ ಸಂಹರಿಸುವದಕೆ
ಅನುಮಾನವ್ಯಾಕೆ ವನಜಾಕ್ಷಿಮಣಿಯೆ ||೧||

ಶಿಶುನಾಳಧೀಶನು
ಅಸಮಾಕ್ಷನೀತನು
ಕುಸುಮಗಾತ್ರೆಯನ್ನಸುವ ತೋರದೆ
ಹಸನವಲ್ಲ ಕೊಸರಾಡುವದಿದು ||೨||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಯಮಾಡಬೇಕೇ ಮಾನಿನಿಯೆ
Next post ಮರುಳಾದೆ ಮಾನಿನಿ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…