ಬಾರದಿರುವೆರೇನೇ ಭಾಮಿನಿ

ಬಾರದಿರುವರೇನೇ ಭಾಮಿನಿ
ಬಾರದಿರುವರೇನೇ ||ಪ||

ಬಾರದಿರುವ ಕಾರಣವೇನಲೆ ಸಖಿ
ದೂರದಿಂದ ಮುಖ ತೋರಿ ಸಮಯದಿ ||ಅ.ಪ. ||

ನಂಬದವನ ಕೂಡ ಭಾಮಿನಿ
ಸಂಭ್ರಮಿಸುವದು ಬ್ಯಾಡ ನೋಡ
ಅಂಬುಜಾಕ್ಷಿಯೇ ಕಂಬುಕಂದರಿಯೇ
ಹಂಬಲಿಸುತ ನಿನ್ನ ಬೆಂಬತ್ತಿ ನಾ ||೧||

ಕುಸುಮಲೋಚನೆ ಕೇಳೇ ವಿಷಯದ
ಕಸವನು ಕಳದವಳೆ ಭಾಮಿನಿ
ವಸುಧಿಯೊಳು ಶಿಶುನಾಳಧೀಶನ
ಅಸಮಸದ್ಗುರು ಗೋವಿಂದನಾಲಯ ||೨||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾರೇ ನೀರೆ ತೋರೇ ಮುಖ
Next post ಎರಗಿ ಬಿನ್ನಾ ಮಾಡದ್ಹೋದರು

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…