ಹುಚ್ಚಾಸ್ಪತ್ರೆಯೊಂದರಲ್ಲಿ ರಾಜಕಾರಣಿಯ ಅಮೋಘ ಭಾಷಣ ಏರ್ಪಟ್ಟಿತ್ತು. ತಮ್ಮ ಆಡಳಿತ ಪಕ್ಷ ಸಾಧನೆಮಾಡಿದ ವಿಷಯವನ್ನು ವಿವರಿಸುತ್ತಿದ್ದ. ನಮ್ಮ ಸರ್ಕಾರ ಫ್ಲೈ ಓವರ್‌ಗಳನ್ನು ಎಲ್ಲಾ ಸ್ಥಳಗಳಲ್ಲೂ ಕಟ್ಟಿಸುತ್ತಿದೆ. ಮರಗಿಡಗಳನ್ನು ಬೆಳೆಸಲು ಕ್ರಮ ಕೈಗೊಂಡಿದೆ ಇತ್ಯಾದಿ ಹೇಳುತ್ತಿದ್ದಾಗ ಒಬ್ಬ ಹುಚ್ಚ ‘ನಾನ್‍ಸೆನ್ಸ್’ , ಎಲ್ಲಾ ಬೊಗಳೆ ಎಂದು ಕೂಗಾಡಲು ಆರಂಭಿಸಿದ. ಸಭೆಯಲ್ಲಿ ಗಲಾಟೆ ಹೆಚ್ಚಾಯಿತು. ಭಾಷಣ ನಿಂತಿತು. ಆಗ ಹುಚ್ಚಾಸ್ಪತ್ರೆಯ ಮುಖ್ಯ ವೈದ್ಯ ಮಧ್ಯೆ ಪ್ರವೇಶಿಸಿ “ಯಾರೂ ಆತಂಕಗೊಳ್ಳುವುದು ಬೇಡ; ಏಕೆಂದರೆ ಈತ ಇಷ್ಟು ‘ಸೆನ್ಸಿಬಲ್’ ಆಗಿ ಇವೆತ್ತೇ ಮಾತನಾಡುತ್ತಿರುವದು” ಎಂದರು. ಸಭೆಯಲ್ಲಿ ನಗೆಯ ಗುಲ್ಲೋ ಗುಲ್ಲು!
***
Related Post
ಸಣ್ಣ ಕತೆ
-
ಎಪ್ರಿಲ್ ಒಂದು
ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…