ಒಡೆಯ ಬಸವಲಿಂಗಾ

ಒಡೆಯ ಬಸವಲಿಂಗಾ ಜಂಗಮ ನೆಲಸಿರ್ದ
ಕಡಕೋಳದಲಿ ವಸತಿ ಮಾಡಿದಿಯೋ ||ಪ||

ಬಿಡದೆ ಈ ಗ್ರಾಮದ ಜನರೆಲ್ಲ ಕೂಡಲು
ನೋಡಿ ಕನ್ನಡ ಪದ ಹಾಡಿದರಯ್ಯಾ ||೧||

ಮನಸಿ ನಿನಗೆ ನಾ ಏನಂದೆ ಆತ್ಮದಿ
ನೆಲಸಿಕೊಂಡು ಸುಖವನು ಬೇಡಿಕೊಂಬೆನಯ್ಯಾ ||೨||

ರಸಿಕರಾಜ ಗೋವಿಂದನ ಸೇವಕ
ಅಸಮ ಸಾಹಸಿಯು ಪಾತ್ರಿಯ ಬೇಡುವೆ ||೩||

ಎನಿಸಿ ತೇಜಪ್ರಕಾಶ ತೋರಿದೆ
ಬಸವನ ಪಾದಕ ಕರವ ಜೋಡಿಸಿ ನಾ ||೪||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೋಡೋಣ ಬಾರಾ ಹಂಪಿ
Next post ಹುಬ್ಬಳ್ಳಿಯೊಳು ಮನಿ ಮಾಡಿದ್ಯಾ

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…