ಅವನೊಬ್ಬ ಸೂರ್ಯನ್ನ ಬಿಟ್ಟರೆ
ಇನ್ನೊಬ್ಬ ಪ್ರತ್ಯಕ್ಷ ದೇವರೂ ಅಂದ್ರೆ
ನಾನೇ ಚಂದ್ರ
ನನ್ನ ಮುಂದೆ ದೇವೇಂದ್ರ ಗೀವೇಂದ್ರ ಎಲ್ಲ
ಪುಟಗೋಸಿ ಸೀಮೇಎಣ್ಣೆ ಲಾಂದ್ರ.
*****
Related Post
ಸಣ್ಣ ಕತೆ
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಹೃದಯ ವೀಣೆ ಮಿಡಿಯೆ….
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…