ನಾವೇನು ಮಾಡೋಕಾಗತ್ತೆ

ನಾವೇನು ಮಾಡೋಕಾಗತ್ತೆ ಎಂದರೆ
ಕೆಲಸ ಹೇಗೆ ಗಿಟ್ಟಿಸಿಕೊಂಡಿರಿ?
ಮನೆ ಹೇಗೆ ಕಟ್ಟಿಸಿಕೊಂಡಿರಿ?
ಮಕ್ಕಳನ್ನು ಹೇಗೆ ಅಮೇರಿಕೆಗೆ ಕಳಿಸಿದಿರಿ?

ಒಂದು ದಿನ ಸಮೀಪ ಭರ್‍ರೆಂದು ಧಾವಿಸಿಹೋದ ಕಾರು
ನಮ್ಮಿಬ್ಬರ ಮೇಲೂ ರಾಡಿ ಎರಚಿದ್ದು ನೆನಪಿಲ್ಲವೆ?
ನಂತರ ನೀವಂಥದೇ ಒಂದು ಕಾರನ್ನು ಕೊಂಡಿರಿ.
ಇದು ಹೇಗೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ
Next post ಸೆರಗು

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…