ನಗೆ ಡಂಗುರ – ೧೬೩

ಬ್ಯೂಟಿ ಪಾರ್‌ಲರ್ ಮುಂದೆ ಹಾಕಿದ್ದ ಬೋರ್ಡ್‍ನಲ್ಲಿ ಈ ರೀತಿ ಬರೆದಿತ್ತು: ‘ನಮ್ಮಪಾರ್ಲರ್ನಿಂದ ಹೊರಕ್ಕೆ ಹೋಗುವ ಹುಡುಗಿಯರನ್ನು ಕಂಡು ಯಾರೂ ಶಿಳ್ಳೆ ಹೊಡೆಯಬಾರದು. ಏಕೆಂದರೆ ಆಕೆ ನಿಮ್ಮ ಅಜ್ಜಿಯೇ ಆಗಿರಬಹುದು!’
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಾಯದ ಸಾವು ಬದುಕದ ಬದುಕು
Next post ಲಿಂಗಮ್ಮನ ವಚನಗಳು – ೪೩

ಸಣ್ಣ ಕತೆ

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…