ಶರ್ಟಿಗೆ ಬೇಕು
ಮ್ಯಾಚಿಂಗ್ ಪ್ಯಾಂಟು
ಸೀರೆಗೆ ಬೇಕು
ಮ್ಯಾಚಿಂಗ್ ಬ್ಲೌಸ್
ಗಂಡಿಗೆ ಬೇಕು
ಮ್ಯಾಚಿಂಗ್ ಹೆಣ್ಣು
ಎಲ್ಲಕೆ ಮಿಗಿಲು
ಹೃದಯಕೆ ಬೇಕು
ಸರ್‍ಚಿಂಗ್ ಕಣ್ಣು!
*****
Related Post
ಸಣ್ಣ ಕತೆ
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…