ವರ

ದೇವರು ಪ್ರತ್ಯಕ್ಷವಾಗಿ
ಮೂರು ವರ ಕೇಳಲು
ಬೇಡುವೆನು
ಬಾಳ ಹಸನ ಮಾಡು ಬಡ‘ವರ’
ದೈವ ಅನುಗ್ರಹವ ಕೊಡು ಸುರ‘ವರ’,
ಕಲ್ಯಾಣ ಮಸ್ತು ಕೈ ಹಿಡಿದು ವಧು‘ವರ’!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿಕ್ರೇಟ್ ಏಜೆಂಟ್ ೧ ೧ ೧
Next post ಐತಿಹಾಸಿಕ ಚಿತ್ರದುರ್ಗದ ಒನಕೆ ಓಬವ್ವ : ಒಂದು ಚಿಂತನೆ

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…