ಪರಿಣಾಮ

ನಗು ಆರೋಗ್ಯಕ್ಕೆ ಟಾನಿಕ್
ಹೊಟ್ಟೆ ಹುಣ್ಣಾಗುವಂತೆ ನಕ್ಕರೆ ಪ್ಯಾನಿಕ್
ನಗುವು ಪಕ್ಕದವರಿಗೆ ಕ್ರಾನಿಕ್
ಹೊಟ್ಟೆ ಹೋಳಾಗುವಂತೆ ನಕ್ಕರೆ
ಬಾಳು ಟೈಟಾನಿಕ್!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಂಚು
Next post ಚೆಂಬೆಳಕಿನ ಹೂಕವಿತೆಗಳ ಕ(ಣ)ವಿ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಸಂಬಂಧ

    ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…